Tuesday, April 1, 2025
ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ರಾಜ್ಯದ ನ್ಯೂಸ್ ವಾಹಿನಿಯ ಪತ್ರಕರ್ತರಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ರಾಜ್ಯದ ಪ್ರಮುಖ ನ್ಯೂಸ್ ವಾಹಿನಿಗಳ ಮಂಗಳೂರಿನ ಕ್ಯಾಮರಾ ಮ್ಯಾನ್ ಗಳಿಗೆ ಕೊರೊನಾ ಸೋಂಕು‌ ದೃಢ ಪಟ್ಟಿದೆ.

ಖಾಸಗೀ ವಾಹಿನಿಗೆ ಸೇರಿದ ಇಬ್ಬರಿಗೆ ಮಂದಿ ಪತ್ರಕರ್ತರಿಗೆ ಸೋಂಕು ತಗುಲಿದ ಬಗ್ಗೆ ಮಾಹಿತಿ ಲಭಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ