Recent Posts

Sunday, January 19, 2025
ದಕ್ಷಿಣ ಕನ್ನಡಸುದ್ದಿ

ದ.ಕ.: ‘ಲಾಕ್‌ಡೌನ್‌ ಮಾರ್ಗಸೂಚಿ ಬಿಡುಗಡೆ’ -ಜು.15ರ ರಾತ್ರಿಯಿಂದ ಜು. 23ರ ಬೆಳಿಗ್ಗೆವರೆಗೆ ಏನಿದೆ ಇಲ್ಲಿದೆ ಸಂಪೂರ್ಣ ವಿವರ – ಕಹಳೆ ನ್ಯೂಸ್

ಕೋವಿಡ್-19 ಸೋಂಕು ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಜು. 15 ರ ಬುಧವಾರ ರಾತ್ರಿ 8 ಗಂಟೆಯಿಂದ ಜುಲೈ 23ರ ಬೆಳಗ್ಗೆ 5 ಗಂಟೆಯವರೆಗೂ ಏಳು ದಿನಗಳ ಅವಧಿಗೆ ಲಾಕ್ ಡೌನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.