Sunday, January 19, 2025
ಉಡುಪಿಸುದ್ದಿ

ಉಡುಪಿ ಜಿಲ್ಲೆಯಲ್ಲಿ ಮತ್ತೆ ಪಾಸಿಟಿವ್ ಪ್ರಕರಣ ಹೆಚ್ಚಳ ; ಒಂದೇ ದಿನ 109 ಮಂದಿಯಲ್ಲಿ ಸೋಂಕು – ಕಹಳೆ ನ್ಯೂಸ್

ಉಡುಪಿ, ಜು.16 : ಜಿಲ್ಲೆಯಲ್ಲಿ ಗುರುವಾರ ಸೋಂಕಿತಾ ಸಂಖ್ಯೆ ಹೆಚ್ಚಳವಾಗಿದ್ದು, ಒಂದೇ ದಿನ ನೂರರ ಗಡಿದಾಟಿದೆ. ಗುರುವಾರದಂದು 109 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಹಲವು ದಿನಗಳ ನಂತರ ಬುಧವಾರದಂದು ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸೋಂಕು ನಿಯಂತ್ರಣದಲ್ಲಿತ್ತು. ಇದೀಗ ಮತ್ತೆ ಏರಿಕೆಯಾಗಿದೆ. ಆ ಮೂಲಕ ಸೋಂಕಿತರ ಸಂಖ್ಯೆ 1895ಕ್ಕೆ ಏರಿಕೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ನಡುವೆ ಜಿಲ್ಲೆಯಲ್ಲಿ ಗುರುವಾರದಂದು 80 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಅಲ್ಲದೆ, ಇಂದು 489 ಮಂದಿಯ ವರದಿ ನೆಗೆಟಿವ್ ಬಂದಿದೆ. 594 ಮಂದಿಯ ವರದಿಗಳು ಇನ್ನಷ್ಟೇ ಲಭಿಸಬೇಕಿದೆ ಎಂಬುವುದಾಗಿ ಜಿಲ್ಲಾ ಆರೊಗ್ಯಾಧಿಕಾರಿ ಡಾ. ಸುಧಿರ್ ಚಂದ್ರ ಸೂಡಾ ಮಾಹಿತಿ ನೀಡಿದ್ದಾರೆ.