
ಬಂಟ್ವಳ ; ಲಾಕ್‍ಡೌನ್ ಸಮಯವನ್ನು ಸದುಪಯೋಗ ಪಡಿಸಿಕೊಂಡು ಪೂಪಾಡಿಕಟ್ಟೆ ಪರಿಸರದಲ್ಲಿ, ವಿಶ್ವ ಹಿಂದೂ ಪರಿಷತ್ ಬಜರಂಗದಳ ಪೂಪಾಡಿಕಟ್ಟೆ ಇದರ ವತಿಯಿಂದ ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಸಿಂತಾನಿಕಟ್ಟೆ ನೂತನ ಘಟಕ ಕೈಗೊಂಡ ಈ ದಿನ ವೃಕ್ಷಾಂದೋಲನ ಕಾರ್ಯಕ್ರಮದಲ್ಲಿ ಸುಮಾರು 30 ಬೇರೆ ಬೇರೆ ರೀತಿಯ ಹಣ್ಣಿನ ಸಸಿಗಳನ್ನು ನೆಡಲಾಯಿತು.