Sunday, January 19, 2025
ಕಾಸರಗೋಡುಮಂಜೇಶ್ವರಸುದ್ದಿ

ಕಾಸರಗೋಡು ಜಿಲ್ಲೆಯಲ್ಲಿ ಶಸಸ್ತ್ರ ಮೀಸಲು ಸಿಬ್ಬಂದಿ ಸೇರಿ 57 ಮಂದಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಕಾಸರಗೋಡು, ಜು. 19 : ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ರವಿವಾರದಂದು ಮತ್ತೆ 57 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇಂದು ಪತ್ತೆಯಾದ ಸೋಂಕಿತರ ಪೈಕಿ 48 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ ಎಂದು ಆರೋಗ್ಯ ಇಲಾಖೆ ವರದಿ ಮಾಡಿದೆ. ಓರ್ವ ಶಸಸ್ತ್ರ ಮೀಸಲು ಪಡೆಯ ಪೊಲೀಸ್ ಗೂ ಸೋಂಕು ಇರುವುದು ದೃಢಪಟ್ಟಿದೆ. ಅವರು ತಲಪಾಡಿ ಗಡಿಯಲ್ಲಿ ಕರ್ತವ್ಯದಲ್ಲಿದ್ದರು ಎಂದು ತಿಳಿದುಬಂದಿದೆ. ಇನ್ನು ಈ ನಡುವೆ ಜಿಲ್ಲೆಯಲ್ಲಿ ಮತ್ತೆ 12 ಮಂದಿಗೆ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು