Sunday, January 19, 2025
ಸಂತಾಪಸುದ್ದಿ

ಸಾಮಾಜಿಕ, ಧಾರ್ಮಿಕ, ರಾಜಕೀಯ ಧುರೀಣ ; ಬಿಜೆಪಿ ಮುಖಂಡ ವಿಠಲ ಭಟ್ ಮೂಡಾಜೆ ಇನ್ನಿಲ್ಲ – ಕಹಳೆ ನ್ಯೂಸ್

ಪುತ್ತೂರು : ಸಾಮಾಜಿಕ, ಧಾರ್ಮಿಕ, ರಾಜಕೀಯ ಧುರೀಣ, ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಬಿಜೆಪಿ ಮುಖಂಡ ವಿಠಲ ಭಟ್ ಮೂಡಾಜೆ ಅಕಾಲಿಕ ಅನಾರೋಗ್ಯದಿಂದ ಇಹಲೋಕದ ಯಾತ್ರೆ ಮುಗಿಸಿದ್ದಾರೆ.

ಕಳೆದ ಕೆಲದಿನಗಳಿಂದ ಡೆಂಗ್ಯೂನಿಂದ ಬಳಲುತ್ತಿದ್ದ ಭಟ್ಟರನ್ನು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು, ಆದರೆ, ಇಂದು‌ ಬೆಳಗ್ಗೆ ಮಂಗಳೂರಿನ ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು