Monday, March 31, 2025
ಕ್ರೈಮ್ರಾಜ್ಯ

ರಾತ್ರಿ ಸರಸದ ವೇಳೆಯಲ್ಲೇ ಸಿಕ್ಕಿಬಿದ್ದ ಮಹಿಳೆ: ಮಗ, ತಂದೆಯಿಂದಲೇ ಘೋರ ಕೃತ್ಯ- ಕಹಳೆ ನ್ಯೂಸ್

ಅಕ್ರಮ ಸಂಬಂಧ ಆರೋಪದ ಹಿನ್ನೆಯಲ್ಲಿ ಇಬ್ಬರನ್ನು ಹತ್ಯೆ ಮಾಡಿದ ಘಟನೆ ವಿಜಯಪುರ ತಾಲ್ಲೂಕಿನ ಅಲಿಯಾಬಾದ್ ನಲ್ಲಿ ನಡೆದಿದೆ.

ವಿವಾಹಿತ ಮಹಿಳೆಯೊಂದಿಗೆ ಯುವಕ ಅಕ್ರಮ ಸಂಬಂಧ ಹೊಂದಿದ್ದು, ಕೊಡಲಿಯಿಂದ ಕೊಚ್ಚಿ ಯುವಕ ಹಾಗೂ ಮಹಿಳೆಯನ್ನು ಹತ್ಯೆ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಹಿಳೆಯ ಮಗ, ತಂದೆ ಸೇರಿ ಕೊಲೆ ಮಾಡಿದ್ದಾರೆ. ಇಬ್ಬರು ಕೊಲೆ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಜಯಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಹಿಳೆಯ ಪತಿ ಮೃತಪಟ್ಟಿದ್ದು, ನಂತರದಲ್ಲಿ ಆಕೆ ಯುವಕನೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದಾಳೆ. ಜಮೀನಿನಲ್ಲಿದ್ದ ಮನೆಯಲ್ಲಿ ಇಬ್ಬರು ರಾತ್ರಿ ಸಂಬಂಧ ಬೆಳೆಸಿದ್ದಾಗಲೇ ಮಹಿಳೆಯ ತಂದೆ ಹಾಗೂ ಮಗ ಅಲ್ಲಿಗೆ ಬಂದಿದ್ದು, ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಅವರನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ