Monday, March 31, 2025
ಬಂಟ್ವಾಳರಾಜ್ಯಸಂತಾಪ

ರಾಜ್ಯ ಧಾರ್ಮಿಕ ಪರಿಷತ್ತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ಗೆ ಪಿತೃವಿಯೋಗ – ಕಹಳೆ ನ್ಯೂಸ್

ಬಂಟ್ವಾಳ : ರಾಜ್ಯ ಧಾರ್ಮಿಕ ಪರಿಷತ್ತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ಅವರ ತಂದೆ
ಕಶೆಕೋಡಿ ಗುರುವಾಯುರಪ್ಪನ್ ಭಟ್ ಅವರು ಇಹಲೋಕ ತ್ಯಜಿಸಿದ್ದಾರೆ.

ಬಹುಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ನಿನ್ನೆ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೃತರು ಪತ್ನಿ, ಮಕ್ಕಳು, ಮೊಮ್ಮಕ್ಕಳು ಹಾಗೂ ಅಪಾರ ಪ್ರಮಾಣದ ಬಂಧುಮಿತ್ರರನ್ನು ಅಗಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ