Sunday, January 19, 2025
ಸುದ್ದಿ

ತುಳುನಾಡಿನ ಜನಪದ ಕ್ರೀಡೆ ಕಂಬಳ ಉಳಿವಿನಲ್ಲಿ ಮಹತ್ವದ ಪಾತ್ರ ವಹಿಸಿದ ಉದ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರಿಗೆ ಗೌರವಾರ್ಪಣೆ

Ashok Kumar Rai

ಪುತ್ತೂರು : ತುಳುನಾಡಿನ ಜನಪದ ಕ್ರೀಡೆ ಕಂಬಳ ಉಳಿವಿನಲ್ಲಿ ಮಹತ್ವದ ಪಾತ್ರ ವಹಿಸಿದ ಉದ್ಯಮಿ, ರಾಜಕಾರಣಿ ಮತ್ತು ಉಪ್ಪಿನಂಗಡಿ ವಿಜಯ- ವಿಕ್ರಮ ಕಂಬಳ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರಿಗೆ ಕಂಬಳದ ಕನೆಹಲಗೆ ಮತ್ತು ಅಡ್ಡಹಲಗೆ ಖ್ಯಾತ ಓಟಗಾರ ಯುವರಾಜ್ ಜೈನ್ ನಾರಾವಿ ಇವರು ಪುತ್ತೂರು ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಚಾರಿಟೇಬಲ್‍ನ ದರ್ಬೆಯ ಕಛೇರಿಯಲ್ಲಿ ಸ್ಮರಣಿಕೆ ನೀಡಿ ಗೌರವಿಸಿದರು.ಈ ಸಂದರ್ಭದಲ್ಲಿ ಕಂಬಳದ ಕಾನೂನು ಹೋರಾಟದಲ್ಲಿ ಸಹಕರಿಸಿದ ನ್ಯಾಯವಾದಿ ರಕ್ಷಿತ್ ಜೈನ್ ನಾರಾವಿ ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು