Sunday, January 19, 2025
ಸುದ್ದಿ

ರಾಜ್ಯಸಭಾ ಚುನಾವಣೆ : ಬಿಜೆಪಿ ಅಭ್ಯರ್ಥಿಯಾಗಿ ರಾಜೀವ್ ಚಂದ್ರಶೇಖರ್

ಬೆಂಗಳೂರು : ವಿಧಾನ ಸಭೆ ಚುನಾವಣೆಗೂ ಮುನ್ನವೇ ಕರ್ನಾಟಕದಲ್ಲಿ ಮತ್ತೂಂದು ಹೈವೋಲ್ಟೆಜ್‌ ರಾಜ್ಯ ಸಭಾ ಚುನಾವಣಾ ಸಮರಕ್ಕೆ ವೇದಿಕೆ ಸಿದ್ಧವಾಗಿದೆ.

ಮಾರ್ಚ್‌ 23 ರಂದು ರಾಜ್ಯದ 4 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಬಿಜೆಪಿ ಇಂದ ಯಾರು ಸ್ಪರ್ಧಿಸುವರು ಎಂದು ತೀವ್ರ ಕುತೂಹಲ ಕೆರಳಿಸಿದ್ದ ಬಗ್ಗೆ ಕೊನೆಗೂ ತೆರೆಬಿದ್ದಿದ್ದು, ರಾಜೀವ್ ಚಂದ್ರಶೇಖರ್ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಘೋಷಿಸಲಾಗಿದೆ.ಅಲ್ಲದೆ ಬಿಜೆಪಿ ಪ್ರಾಥಮಿಕ ಸದಸ್ಯತವನ್ನು ಪಡೆದುಕೊಳ್ಳಲು ಬಿಜೆಪಿ ಹೈ ಕಮಾಂಡ್ ಸೂಚಿಸಿದೆ ಎಂದು ತಿಳಿದು ಬಂದಿದೆ .

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಳೆದ ಎರಡು ಬಾರಿ ಪಕ್ಷೇತರರಾಗಿ ಸಂಸದರಾಗಿದ್ದ ರಾಜೀವ್ ಚಂದ್ರಶೇಖರ್’ಗೆ ಈ ಬಾರಿ ಬಿಜೆಪಿ ಹೈಕಮಾಂಡ್ ಟಿಕೆಟ್ ಘೋಷಿಸಿದೆ. ನಾಮಪತ್ರ ಸಲ್ಲಿಸಲು ಸೋಮವಾರ ಕಡೆಯ ದಿನವಾಗಿದೆ.