Saturday, April 5, 2025
ರಾಜಕೀಯ

ಕಾಂಗ್ರೆಸ್‌ನಿಂದ ‘ಭ್ರಷ್ಟಾಚಾರ’ ಆರೋಪದ ಬೆನ್ನಲೇ, ಇಂದು ಮಧ್ಯಾಹ್ನ 3ಕ್ಕೆ ‘ತುರ್ತು ಸುದ್ದಿಗೋಷ್ಠಿ’ ಕರೆದ ಸಿಎಂ ಬಿಎಸ್‌ವೈ-ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಆರೋಗ್ಯ ಇಲಾಖೆಯ ಸಲಕರಣೆ ಖರೀದಿಯಲ್ಲಿನ ಅವ್ಯವಹಾರ, ಭ್ರಷ್ಟಾಚಾರದ ಕುರಿತಂತೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಗಂಭೀರ ಆರೋಪ ಮಾಡಿದ ಬೆನ್ನಲ್ಲೇ ಸಿಎಂ ಬಿಎಸ್‌ ಯಡಿಯ್ಯೂರಪ್ಪನವರು ಇಂದು ಮಧ್ಯಾಹ್ನ 3ಕ್ಕೆ ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ.

ಇಂದು ಮಧ್ಯಾಹ್ನ 3ಕ್ಕೆ ವಿಧಾನಸೌಧದಲ್ಲಿ ಸಿಎಂ ಸುದ್ದಿಗೋಷ್ಠಿ ಕರೆದಿದ್ದು, ಈ ಸುದ್ದಿಗೋಷ್ಠಿಯಲ್ಲಿ ಇಂದು ಕಾಂಗ್ರೆಸ್‌ ನಾಯಕರು ಮಾಡಿರುವ ಹಗರಣದ ಆರೋಪಕ್ಕೆ ಸಂಬಂಧಪಟ್ಟಂತೆ ಯಾವ ರೀತಿಯಲ್ಲಿ ತಿರುಗೇಟು ನೀಡುತ್ತಾರೆ ಎನ್ನುವುದನ್ನು ಕಾದು ನೋಡಬೇಕಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ