Wednesday, January 22, 2025
ರಾಷ್ಟ್ರೀಯಸಿನಿಮಾ

ಬಾಲಿವುಡ್‌ ನಟಿ ಐಶ್ವರ್ಯಾ ರೈ ಹಾಗೂ ಪುತ್ರಿ ಆರಾಧ್ಯಾ ಕೊರೊನಾದಿಂದ ಗುಣಮುಖ ; ಆಸ್ಪತ್ರೆಯಿಂದ ಡಿಸ್ಚಾರ್ಜ್ – ಕಹಳೆ ನ್ಯೂಸ್

ಮುಂಬೈ, ಜು. 28  : ಬಾಲಿವುಡ್‌ ನಟಿ ಐಶ್ವರ್ಯಾ ರೈ ಹಾಗೂ ಅವರ ಪುತ್ರಿ ಆರಾಧ್ಯಾ ಅವರ ಕೊರೊನಾ ವರದಿಯು ನೆಗೆಟಿವ್‌ ಬಂದಿದ್ದು ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಕೊರೊನಾ ಲಕ್ಷಣಗಳು ಉಂಟಾದ ಕಾರಣದಿಂದ ಬಿಗ್‌ ಬಿ ಅಮಿತಾಬ್‌ ಬಚ್ಚನ್‌ ಅವರ ಕೊರೊನಾ ಪರೀಕ್ಷೆ ನಡೆಸಿದಾಗ ಸೋಂಕು ದೃಢಪಟ್ಟಿದ್ದು ಬಳಿಕ ಪುತ್ರ ಅಭಿಷೇಕ್‌ ಬಚ್ಚನ್‌, ಸೊಸೆ ಐಶ್ವರ್ಯಾ ರೈ ಹಾಗೂ ಹಾಗೂ ಮೊಮ್ಮಗಳು ಆರಾಧ್ಯಾಗೂ ಕೊರೊನಾ ವರದಿ ಪಾಸಿಟಿವ್‌ ಆಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದು ವರದಿ ನೆಗಟಿವ್‌ ಬಂದ ಹಿನ್ನೆಲೆ ಸೋಮವಾರ ಐಶ್ವರ್ಯಾ ರೈ ಹಾಗೂ ಆರಾಧ್ಯಾ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.