Saturday, November 23, 2024
ಸಿನಿಮಾಸುದ್ದಿ

ನಟಿ ಸಿಂಧು ಮೆನನ್ ಗೆ ಸಂಕಷ್ಟ : ವಂಚನೆ ಆರೋಪದಡಿ ಎಫ್ ಐ ಆರ್ ದಾಖಲು – ಕಹಳೆ ನ್ಯೂಸ್

Sindhu Menon
Sindhu Menon

ನಟಿ ಸಿಂಧು ಮೆನನ್ ಗೆ ಸಂಕಷ್ಟ ಶುರುವಾಗಿದೆ. ನಟಿ ವಿರುದ್ಧ ಬ್ಯಾಂಕ್ ವಂಚನೆ ಆರೋಪ ಕೇಳಿ ಬಂದಿದೆ. ಬ್ಯಾಂಕ್ ಆಫ್ ಬರೋಡಾ ಅಧಿಕಾರಿಗಳು ನಟಿ ಸಿಂಧು ಮೆನನ್ ಹಾಗೂ ಸಹೋದರನ ವಿರುದ್ಧ ದೂರು ನೀಡಿದ್ದಾರೆ.

ಆರ್ ಎಂ ಸಿ ಯಾರ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಟಿ ಸಿಂಧು ಮೆನನ್ ಹಾಗೂ ಸಹೋದರನ ವಿರುದ್ಧ ಎಫ್ ಐ ಆರ್  ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಿಂಧು ಸಹೋದರನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
Sindhu Menon
Sindhu Menon

ಕಾರು ಖರೀದಿಗೆ ಬ್ಯಾಂಕ್ ಆಫ್ ಬರೋಡಾದಲ್ಲಿ ಸಿಂಧು ಸಾಲ ಪಡೆದಿದ್ದರು ಎನ್ನಲಾಗಿದೆ. ಬ್ಯಾಂಕ್ ನಲ್ಲಿ 36 ಲಕ್ಷ ರೂಪಾಯಿ ಸಾಲ ಪಡೆದು ಸಿಂಧು ವಂಚನೆ ಮಾಡಿದ್ದಾರೆಂದು ಬ್ಯಾಂಕ್ ಅಧಿಕಾರಿಗಳು ದೂರಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
Sindhu Menon
Sindhu Menon