Sunday, January 19, 2025
ಬೆಳ್ತಂಗಡಿಸುದ್ದಿ

ಅಕ್ರಮ ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋಮಾತೆಯನ್ನು ರಕ್ಷಿಸಿದ ಪೆರಾಡಿಯ ಬಜರಂಗದಳದ ಕಾರ್ಯಕರ್ತರು- ಕಹಳೆ ನ್ಯೂಸ್

ಬೆಳ್ತಂಗಡಿ :ಅಕ್ರಮ ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋಮಾತೆಯನ್ನು ಪೆರಾಡಿಯ ಬಜರಂಗದಳದ ಕಾರ್ಯಕರ್ತರು ರಕ್ಷಿಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಪೆರಾಡಿಯ ಶಬೀರ್ ಎಂಬಾತ ಅಕ್ರಮವಾಗಿ ಕಸಾಯಿಖಾನೆಗೆ ಗೋವುಗಳನ್ನು ಸಾಗಿಸುತ್ತಿದ್ದ ಸಂದರ್ಭದಲ್ಲಿ ವಿಷಯ ತಿಳಿದ ಬಜರಂಗದಳದ ಕಾರ್ಯಕರ್ತರು ವಾಹನವನ್ನು ನಿಲ್ಲಿಸಲು ಹೇಳಿದ್ದಾರೆ. ಈ ವೇಳೆ ಶಬೀರ್ ಅತೀವೇಗದಿಂದ ಚಲಾಯಿಸಿ ವಾಹನವನ್ನು ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ ವೇಣೂರು ಪೊೀಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಆಗಮಿಸಿ ವಾಹನವನ್ನು ಮುಟ್ಟುಗೋಲು ಹಾಕಿದ್ದಾರೆ