Friday, April 11, 2025
ದಕ್ಷಿಣ ಕನ್ನಡಸುದ್ದಿ

ದ.ಕ. ಜಿಲ್ಲೆಯಲ್ಲಿ ಮತ್ತೆ 149 ಮಂದಿಯಲ್ಲಿ ಸೋಂಕು ; 10 ಮಂದಿ ಸೋಂಕಿಗೆ ಬಲಿ – ಕಹಳೆ ನ್ಯೂಸ್

ಮಂಗಳೂರು, ಆ. 5 : ದ.ಕ. ಜಿಲ್ಲೆಯಲ್ಲಿ 149 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಜಿಲ್ಲೆಯಲ್ಲಿ ಇಲ್ಲಿಯ ತನಕ ಪತ್ತೆಯಾದ ಒಟ್ಟು ಸೋಂಕಿತರ ಸಂಖ್ಯೆ 6542ಕ್ಕೆ ಏರಿಕೆಯಾಗಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು 82 ಮಂದಿ ಬುಧವಾರದಂದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಇಲ್ಲಿಯ ತನಕ 3009 ಮಂದಿ ಇಲ್ಲಿಯ ತನಕ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಬುಧವಾರದಂದು ಮತ್ತೆ 10 ಮಂದಿ ಸೋಂಕಿಗೆ ಬಲಿಯಾಗಿದ್ದು, ಆ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಮೃತಪಟ್ಟವರ ಸಂಖ್ಯೆ 190ಕ್ಕೆ ಏರಿಕೆಯಾಗಿದೆ. ಸದ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 3343ಕ್ಕೆ ಏರಿಕೆಯಾಗಿದೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ