Sunday, January 19, 2025
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಶಾಸಕ‌ ಹರೀಶ್ ಪೂಂಜಗೆ ಕೊರೊನಾ ಪಾಸಿಟಿವ್ ; ಸಿ.ಎಂ. ಯಡಿಯೂರಪ್ಪರನ್ನು ಭೇಟಿಯಾಗಿದ್ದೇ ಮುಳುವಾಯಿತಾ ‘ಶ್ರಮಿಕ’ನಿಗೆ..? – ಕಹಳೆ ನ್ಯೂಸ್

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜಾಗೂ ಕೊರೊನಾ ಸೋಂಕು ದೃಢಪಟ್ಟಿದ್ದು, ಇತ್ತೀಚೆಗಷ್ಟೇ ಸಿ.ಎಂ. ಯಡಿಯೂರಪ್ಪ ಅವರಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದ್ದು, ಸಿ.ಎಂ. ಅವರ ವರದಿ ಬರುವ ಕೆಲ ದಿನಗಳ ಹಿಂದೆಯಷ್ಟೇ ಹರೀಶ್ ಪೂಂಜಾ ಅವರು ಯಡಿಯೂರಪ್ಪ ಅವರನ್ನು
ಭೇಟಿಯಾಗಿದ್ದರು.

ಇದೀಗ ಪೂಂಜಾಗೂ ಸೋಂಕು ದೃಢಪಟ್ಟಿದ್ದು, ಸಿ.ಎಂ. ಭೇಟಿಯೇ ಮುಳುವಾಯಿತೇ ಎಂಬ ಮಾತುಗಳು ಕೇಳಿಬರುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು