Tuesday, April 1, 2025
ಪುತ್ತೂರು

ಪುತ್ತೂರು: ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ೭೪ನೇ ಸ್ವಾತಂತ್ರ‍್ಯೋತ್ಸವ ಆಚರಣೆ- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲ ದಲ್ಲಿ ೭೪ನೇ ಸ್ವಾತಂತ್ರ‍್ಯೋತ್ಸವ ಆಚರಿಸಲಾಯಿತು. ಕಾಲೇಜಿನ ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರು, ಶಿಕ್ಷಕವರ್ಗದವರು ಉಪಸ್ಥಿತರಿದ್ದರು. ಅಥಿತಿಗಳು ಸಾಮಾಜಿಕ ಅಂತರ ಕಾಯ್ದುಕೊಂಡು ಆಚರಣೆಯಲ್ಲಿ ಪಾಲ್ಗೊಂಡರು.

ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ