
ಪುತ್ತೂರು: ಮಹಾಲಿಂಗೇಶ್ವರ ದೇವಾಳದ ವಠಾರದಲ್ಲಿ ೭೪ನೇ ಸ್ವಾತಂತ್ರ‍್ಯೋತ್ಸವ ಆಚರಿಸಲಾಯಿತು.ಪುತ್ತೂರಿನ ಸಹಾಯಕ ಆಯುಕ್ತರಾದ ಯತೀಶ್ ಉಳ್ಳಾಲ್, ಬಿಜೆಪಿ ನಗರ ಮಂಡಲ ಅಧ್ಯಕ್ಷ ಪಿ.ಜಿ.ಜಗನ್ನಿವಾಸ್ ರಾವ್ ಸೇರಿದಂತೆ ದೇವಸ್ಥಾನದ ಸಿಬ್ಬಂದಿಗಳು, ಗೈಡ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಅಥಿತಿಗಳು ಸಾಮಾಜಿಕ ಅಂತರ ಕಾಯ್ದುಕೊಂಡು ಆಚರಣೆಯಲ್ಲಿ ಪಾಲ್ಗೊಂಡರು.