Recent Posts

Monday, January 20, 2025
ಪುತ್ತೂರು

ಪುತ್ತೂರು: ಶಾಸಕರ ನೇತೃತ್ವದಲ್ಲಿ ಪುತ್ತೂರು ಬಿಜೆಪಿ ಕಚೇರಿಯಲ್ಲಿ ೭೪ನೇ ಸ್ವಾತಂತ್ರ‍್ಯೋತ್ಸವ ಆಚರಣೆ- ಕಹಳೆ ನ್ಯೂಸ್

ಪುತ್ತೂರು: 74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಕಛೇರಿಯಲ್ಲಿ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರು ಧ್ವಜಾರೋಹಣ ನೆರವೇರಿಸಿದರು.

 

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ಬೋರ್ಕರ್, ಪುತ್ತೂರು ತಾಲೂಕು ಪಂಚಾಯತ್ ಸದಸ್ಯರಾದ ಶ್ರೀಮತಿ ಮೀನಾಕ್ಷಿ ಮಂಜುನಾಥ್, ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಶ್ರೀ ಸಾಜ ರಾಧಾಕೃಷ್ಣ ಆಳ್ವ, ನಗರಮಂಡಲ ಅಧ್ಯಕ್ಷರಾದ ಶ್ರೀ ಜಗನ್ನೀವಾಸ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪುರುಷೋತ್ತಮ ಮುಂಗ್ಲಿಮನೆ, ಶ್ರೀಮತಿ ಜಯಶ್ರೀ ಶೆಟ್ಟಿ, ಶ್ರೀ ಯುವರಾಜ್ ಪೆರಿಯತ್ತೋಡಿ, ನಗರಸಭಾ ಸದಸ್ಯರುಗಳಾದ ಶ್ರೀಮತಿ ಗೌರಿ ಬನ್ನೂರು, ಶ್ರೀಮತಿ ಮಮತಾ ರಂಜನ್, ಶ್ರೀಮತಿ ಪ್ರೇಮಲತಾ ನಂದಿಲ, ಶ್ರೀಮತಿ ಶಶಿಕಲಾ, ಶ್ರೀ ಶಿವರಾಮ ಸಪಲ್ಯ ಹಾಗೂ ಶ್ರೀಮತಿ ಜ್ಯೋತಿ ನಾಯಕ್, ಶ್ರೀ ಪ್ರಕಾಶ್ ಕೆಲ್ಲಾಡಿ, ಶ್ರೀ ವಿಶ್ವನಾಥ ಕುಲಾಲ್, ಕಛೇರಿ ಕಾರ್ಯದರ್ಶಿ ಶ್ರೀ ರುಕ್ಮಯ್ಯ ಮತ್ತು ಪ್ರಮುಖರು ಉಪಸ್ಥಿತರಿದ್ದರು. ಸಾಮಾಜಿಕ ಅಂತರ ಕಾಯ್ದುಕೊಂಡು ಆಚರಿಸಲಾಯಿತು.