Monday, April 7, 2025
ಪುತ್ತೂರುಸುದ್ದಿ

ಕರ್ನಾಟಕ ರಾಜ್ಯ‌ ಕೃಷಿ ಮಾರಾಟ ಮಂಡಳಿ ಸದಸ್ಯರಾಗಿ ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು ಅವಿರೋಧ ಆಯ್ಕೆ – ಕಹಳೆ ನ್ಯೂಸ್

ಬೆಂಗಳೂರು : ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ಸದಸ್ಯರಾಗಿ ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು ಅವರು ದಕ್ಷಿಣ ಕನ್ನಡ ಜಿಲ್ಲೆಯಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ದಿನೇಶ್ ಮೆದು ಅವರು ಪುತ್ತೂರು ತಾ.ಪಂ.ಉಪಾಧ್ಯಕ್ಷರಾಗಿ ,ಸದಸ್ಯರಾಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ದಿನೇಶ್ ಮೆದು ಅವರು ಸವಣೂರು ಯುವಕ ಮಂಡಲದ ಅಧ್ಯಕ್ಷರಾಗಿ,ಬಿಜೆಪಿ ಸುಳ್ಯ ಮಂಡಲ ಕಾರ್ಯದರ್ಶಿಯಾಗಿ,ಪುತ್ತೂರು ತಾಲೂಕು ಟಿಂಬರ್ ಅಸೋಸಿಯೇಶನ್ ನ ಅಧ್ಯಕ್ಷರಾಗಿ,ವಿವಿಧ ದಾರ್ಮಿಕ,ಸಾಮಾಜಿಕ ಕ್ಷೇತ್ರದಲ್ಲಿಯೂ ಸಕ್ರೀಯರಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ