Tuesday, April 1, 2025
ಸಂತಾಪಸುದ್ದಿ

ಅಳಿಕೆ ಶ್ರೀ ಸತ್ಯಸಾಯಿ ಲೋಕ ಸೇವಾ ಟ್ರಸ್ಟ್ ಅಧ್ಯಕ್ಷ ಯು. ಗಂಗಾಧರ ಭಟ್ ಇನ್ನಿಲ್ಲ – ಕಹಳೆ ನ್ಯೂಸ್

ವಿಟ್ಲ: ಅಳಿಕೆ ಶ್ರೀ ಸತ್ಯಸಾಯಿ ಲೋಕ ಸೇವಾ ಟ್ರಸ್ಟ್ ಅಧ್ಯಕ್ಷ ಯು. ಗಂಗಾಧರ ಭಟ್ (90) ಅಲ್ಪಕಾಲದ ಅಸೌಖ್ಯದಿಂದ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಬೆಳಗ್ಗಿನ ಜಾವ ನಿಧನರಾಗಿದ್ದಾರೆ.

ಸತ್ಯಸಾಯಿ ಬಾಬಾ ಅವರ ಅನನ್ಯ ಭಕ್ತರಾಗಿದ್ದ ಅವರು ಮಡಿಯಾಲ ನಾರಾಯಣ ಭಟ್ ಅವರ ಜತೆಗೆ ಅಳಿಕೆ ಹಾಗೂ ಮುದ್ದೇನಹಳ್ಳಿ ವಿದ್ಯಾಸಂಸ್ಥೆ ಕಟ್ಟಿ ಬೆಳೆಸುವಲ್ಲಿ ಮುಂಚೂಣಿಯಲ್ಲಿದ್ದರು. ತ್ಯಾಗ ಜೀವಿಯಾಗಿದ್ದ ಅವರು ೧೯೭೭ರಿಂದ ಇಲ್ಲಿಯ ತನಕ ಸುಮಾರು ೪೩ ವರ್ಷಗಳ ಕಾಲ ಟ್ರಸ್ಟ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ