Recent Posts

Friday, November 22, 2024
ಪುತ್ತೂರು

ಪುತ್ತೂರು ನಗರ ವ್ಯಾಪ್ತಿಯಲ್ಲಿರುವ ವಸತಿಗೃಹಗಳು ಹಾಗು ಸಾರ್ವಜನಿಕ ಸ್ಥಳಗಳು ಗಾಂಜಾ ವ್ಯಾಸನಿಗಳು ಹಾಗು ವೇಶ್ಯಾವಾಟಿಕೆಯ ಅಡ್ಡೆಯಾಗಿ ಬದಲಾಗುತ್ತಿದ್ದು, ಪೊಲೀಸ್ ಇಲಾಖೆ ಈ ಕುರಿತು ತೀವ್ರ ನಿಗಾವಹಿಸಬೇಕೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಪ್ರಖಂಡದ ವತಿಯಿಂದ ಪುತ್ತೂರು ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ್ ಅವರಿಗೆ ಮನವಿ-ಕಹಳೆ ನ್ಯೂಸ್

ಪುತ್ತೂರು ನಗರ ವ್ಯಾಪ್ತಿಯಲ್ಲಿರುವ ವಸತಿಗೃಹಗಳು ಹಾಗು ಸಾರ್ವಜನಿಕ ಸ್ಥಳಗಳು ಗಾಂಜಾ ವ್ಯಾಸನಿಗಳು ಹಾಗು ವೇಶ್ಯಾವಾಟಿಕೆಯ ಅಡ್ಡೆಯಾಗಿ ಬದಲಾಗುತ್ತಿದ್ದು, ಪೊಲೀಸ್ ಇಲಾಖೆ ಈ ಕುರಿತು ತೀವ್ರ ನಿಗಾವಹಿಸಬೇಕೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಪ್ರಖಂಡದ ವತಿಯಿಂದ ಪುತ್ತೂರು ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ್ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭ ವಿಶ್ವ ಹಿಂದೂ ಪರಿಷತ್ ಪುತ್ತೂರು ಪ್ರಖಂಡ ಸಹ ಕಾರ್ಯದರ್ಶಿ ವಿಶಾಖ್ ಸಸಿಹಿತ್ಲು, ಬಜರಂಗದಳ ಪುತ್ತೂರು ಪ್ರಖಂಡ ಸಂಚಾಲಕ ಹರೀಶ್ ಕುಮಾರ್ ದೊಳ್ಪಾಡಿ, ವಿಶ್ವ ಹಿಂದೂ ಪರಿಷತ್ ಪುತ್ತೂರು ಪ್ರಖಂಡ ಸತ್ಸಂಗ ಪ್ರಮುಖ್ ರವಿಕುಮಾರ್ ಕೈತಡ್ಕ, ಬಜರಂಗದಳ ಪುತ್ತೂರು ನಗರ ಸಂಚಾಲಕ ಚೇತನ್ ಬೊಳುವಾರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು