Sunday, January 19, 2025
ಶಿಕ್ಷಣ

ಪಿಯು ಮರುಮೌಲ್ಯಮಾಪನ ಫಲಿತಾಂಶ ಪ್ರಕಟ: ಇಲಾಖೆಯ ವೆಬ್‌ಸೈಟ್‌ನಲ್ಲಿ‌ ಫಲಿತಾಂಶ ಲಭ್ಯ..! – ಕಹಳೆ ನ್ಯೂಸ್

ಬೆಂಗಳೂರು: 2019-20ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರುಮೌಲ್ಯಮಾಪನ ಫಲಿತಾಂಶ ಪ್ರಕಟಗೊಂಡಿದ್ದು, ಇಲಾಖೆಯ ವೆಬ್‌ಸೈಟ್‌ www.puc.kar.nic.in ನಲ್ಲಿ ಫಲಿತಾಂಶ ಲಭ್ಯವಿದೆ.

ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ಕಳೆದ ಮಾರ್ಚ್‌ ತಿಂಗಳಲ್ಲಿ ನಡೆಸಲಾಗಿದ್ದ ಈ ಪರೀಕ್ಷೆಯ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ದಾಖಲಿಸಿ ಫಲಿತಾಂಶ ವೀಕ್ಷಿಸಬಹುದು ಎಂದು ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು