Recent Posts

Sunday, January 19, 2025
ಸುದ್ದಿ

ಬೆಂಗಳೂರು ಪಶ್ಚಿಮ ವಿಭಾಗ ಡಿಸಿಪಿಯಾಗಿ ರವಿ ಚನ್ನಣ್ಣನವರ್ ಅಧಿಕಾರ ಸ್ವೀಕಾರ – ಕಹಳೆ ನ್ಯೂಸ್

Ravi_D_Chennananav
Ravi_D_Chennananav

ಬೆಂಗಳೂರು  : ಪಶ್ಚಿಮ ವಿಭಾಗ ಡಿಸಿಪಿಯಾಗಿ ರವಿ ಡಿ ಚೆನ್ನಣ್ಣನವರ್ ಅಧಿಕಾರ ಸ್ವೀಕರಿಸಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಪಶ್ಚಿಮ ವಿಭಾಗದ ಡಿಸಿಪಿಯಾಗಿದ್ದ ಎಮ್.ಎನ್ ಅನುಚೇತ್ CIDಗೆ ವರ್ಗಾವಣೆ ಮಾಡಲಾಗಿದೆ.  ಇಂದು ರವಿ ಡಿ ಚೆನ್ನಣ್ಣನವರ್’ಗೆ ಡಿಸಿಪಿ ಅನುಚೇತ್ ಅಧಿಕಾರ ಹಸ್ತಾಂತರ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಒಂದೂವರೆ ವರ್ಷದಿಂದ ಮೈಸೂರು ಜಿಲ್ಲೆ ಎಸ್ಪಿಯಾಗಿ ರವಿ ಡಿ ಚೆನ್ನಣ್ಣನವರ್ ಕಾರ್ಯ ನಿರ್ವಹಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು