Sunday, January 19, 2025
ಸುದ್ದಿ

ಮರದಿಂದ ಬಿದ್ದ ಗೋಳಿತ್ತೊಟ್ಟಿನ ವ್ಯಕ್ತಿ ಸಾವು – ಕಹಳೆ ನ್ಯೂಸ್

ನೆಲ್ಯಾಡಿ: ಮಾವಿನ ಮರವೊಂದರ ರೆಂಬೆ ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ವ್ಯಕ್ತಿಯೊಬ್ಬ ಸಾವನಪ್ಪಿದ ಘಟನೆ ಗೋಳಿತ್ತೊಟ್ಟಿನ ಕೊಣಾಲು ಗ್ರಾಮದ ಕೋಲ್ಪೆ ದರ್ಖಾಸಿನಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಅಬ್ಬಾಸ್ ಎಂಬವರ ಪುತ್ರ ಇಸ್ಮಾಯಿಲ್(25ವ) ಎಂದು ತಿಳಿದು ಬಂದಿದೆ. ಮರದಿಂದ ಬಿದ್ದ ಇವರನ್ನು ತಕ್ಷಣ ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಗಂಭೀರ ಗಾಯಗೊಂಡಿದ್ದರಿಂದ ಸಾವನಪ್ಪಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು