Recent Posts

Sunday, January 19, 2025
ಸುದ್ದಿ

ದ.ಕ ಹಾಲು ಒಕ್ಕೂಟದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ.ಎಸ್.ಟಿ.ಸುರೇಶ್ ಕುಮಾರ್- ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಹಾಲು ಒಕ್ಕೂಟ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ. ಎಸ್. ಟಿ. ಸುರೇಶ್ ಕುಮಾರ್ ಆಗಸ್ಟ್ 28ರಂದು ಅಧಿಕಾರ ವಹಿಸಿಕೊಂಡಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0824-2231515, 9449866485 ಸಂಪರ್ಕಿಸಲು ಪ್ರಕಟಣೆ ತಿಳಿಸಲಾಗಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು