Recent Posts

Sunday, January 19, 2025
ಸುದ್ದಿ

ಬೆಳಾಲು ಗ್ರಾಮದ ಸುರುಳಿ ಎಂಬಲ್ಲಿ ಕಾಮುಕನಿಗೆ ಥಳಿಸಿದ ಭಜರಂಗದಳ ಯುವಕರು-ಕಹಳೆ ನ್ಯೂಸ್

ಬೆಳಾಲು ಗ್ರಾಮದ ಸುರುಳಿ ಎಂಬಲ್ಲಿ ಸಲೀಂ ಎಂಬ ವಿವಾಹಿತ ಯುವಕ ಹಿಂದೂ ದಲಿತ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದು, ಬೀಡಿ ತೆಗೆಯುವ ನೆಪದಲ್ಲಿ ಯುವತಿಯ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಸ್ಥಳೀಯ ಭಜರಂಗದಳದ ಯುವಕರು, ಯುವತಿಯ ಬೊಬ್ಬೆ ಕೇಳಿ ಸ್ಥಳಕ್ಕೆ ಆಗಮಿಸಿದ್ದು, ಧರ್ಮದೇಟು ನೀಡಿದ ನಂತರ ಸಲೀಂನನ್ನು ಹಿಡಿದು ಧರ್ಮಸ್ಥಳ ಪೋಲಿಸರಿಗೆ ಒಪ್ಪಿಸಿದ್ದಾರೆ. ಈ ಸಂಬಂಧ ಪೋಲಿಸರು ತನಿಖೆ ನಡೆಸುತ್ತಿದ್ದು, ಸಂಪೂರ್ಣ ಮಾಹಿತಿ ಇನ್ನಷ್ಟೇ ಬರಬೇಕಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು