ರಾಜ್ಯ ಸರಕಾರದ ಅಡಿಶನಲ್ ಸಾಲಿಸಿಟರ್ ಜನರಲ್ ಆಗಿ ನ್ಯಾಯವಾದಿ ಅರುಣ್ ಶ್ಯಾಮ ಆಯ್ಕೆ-ವಿಶ್ವ ಹಿಂದೂ ಪರಿಷತ್ ಬಜರಂಗದಳದ ನಿಯೋಗ ಭೇಟಿ ಮಾಡಿ ಅಭಿನಂದನೆ- ಕಹಳೆ ನ್ಯೂಸ್
ರಾಜ್ಯ ಸರಕಾರದ ಅಡಿಶನಲ್ ಸಾಲಿಸಿಟರ್ ಜನರಲ್ ಆಗಿ ಆಯ್ಕೆಯಾದ ನ್ಯಾಯವಾದಿ ಅರುಣ್ ಶ್ಯಾಮ ಅವರನ್ನು ವಿಶ್ವ ಹಿಂದೂ ಪರಿಷತ್ ಬಜರಂಗದಳದ ನಿಯೋಗ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿತು.ಈ ಸಂದರ್ಭ ಬಜರಂಗದಳ ರಾಷ್ಟ್ರೀಯ ಸಂಯೋಜಕ ಸೂರ್ಯನಾರಾಯಣ, ವಿಶ್ವ ಹಿಂದೂ ಪರಿಷತ್ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ, ದಕ್ಷಿಣ ಪ್ರಾಂತ ಕಾರ್ಯದರ್ಶಿ ಜಗನ್ನಾಥ ಶಾಸ್ತ್ರಿ, ಉತ್ತರ ಪ್ರಾಂತ ಕಾರ್ಯದರ್ಶಿ ಮಹಾಬಲೇಶ್ವರ, ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಯೋಜಕ ಮುರಳೀಕೃಷ್ಣ ಹಸಂತ್ತಡ್ಕ, ಬಜರಂಗದಳ ಪುತ್ತೂರು ಜಿಲ್ಲಾ ಸಹ ಸಂಯೋಜಕ ಲತೇಶ್ ಗುಂಡ್ಯ, ಸಾಪ್ತಾಹಿಕ ಮಿಲನ್ ಪ್ರಮುಖ್ ಜಿತೇಶ್ ಬಲ್ನಾಡು, ಜಯಂತ್ ಕುಂಜೂರು ಪಂಜ ಉಪಸ್ಥಿತರಿದ್ದರು.