Sunday, January 19, 2025
ಹೆಚ್ಚಿನ ಸುದ್ದಿ

BIG BREAKING : ನಟ ದಿಗಂತ್, ಐಂದ್ರಿತಾರನ್ನು ವಶಕ್ಕೆ ಪಡೆದ ಸಿಸಿಬಿ – ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಆರೋಪದಲ್ಲಿ ನಟಿ ಐಂದ್ರಿತಾ ರೇ ಮತ್ತು ನಟ ದಿಗಂತ್​ ಗೆ ಸಿಸಿಬಿ ವಶಕ್ಕೆ ಪಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹೌದು,ನಟಿ ರಾಗಿಣಿ , ಸಂಜನಾ ಬಳಿಕ ಇದೀಗ ನಟಿ ಐಂದ್ರಿತಾ ರೇ ಮತ್ತು ನಟ ದಿಗಂತ್​ಗೆ ಸಂಕಷ್ಟಎದುರಾಗಿದೆ. ಸ್ಟಾರ್ ದಂಪತಿಯನ್ನು ಹೆಚ್ಚಿನ ವಿಚಾರಣೆಗೆ ವಶಕ್ಕೆ ಪಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪಾರ್ಟಿಯಲ್ಲಿ ನಟಿ ರಾಗಿಣಿ, ಸಂಜನಾ ಜೊತೆ ಐಂದ್ರಿತಾ ಕೂಡ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಅಲ್ಲದೇ ವಿರೇನ್ ಖನ್ನಾ ಹೇಳಿಕೆಯಲ್ಲೂ ಐಂದ್ರಿತಾ ರೈ ಹೆಸರು ಕೇಳಿಬಂದಿದ್ದು, ಈ ಹಿನ್ನೆಲೆ ನಟಿ ಐಂದ್ರಿತಾ ರೇ ಮತ್ತು ನಟ ದಿಗಂತ್​ಗೆ ನೋಟಿಸ್​ ಜಾರಿ ಮಾಡಿತ್ತು. ಬಳಿಕ ವಿಚಾರಣೆಗೆ ಹಾಜರಾದ ದಿಗಂತ್ ಹಾಗೂ ಐಂದ್ರಿತಾ ಅವರನ್ನು ಸಿಸಿಬಿ ವಶಕ್ಕೆ ಪಡೆದಿದೆ.