Sunday, January 19, 2025
ಸಿನಿಮಾಸುದ್ದಿ

ಪ್ರಧಾನಿ ಮೋದಿ ಈ ನಟಿಗೆ ಬರೆದ ಪತ್ರದಲ್ಲೇನಿದೆ…? ಆ ಹಾಟ್ ನಟಿ ಯಾರು ? – ಕಹಳೆ ನ್ಯೂಸ್

Kajal Aggrawal-narendra-modi
Kajal Aggrawal-narendra-modi

ಕಹಳೆ ನ್ಯೂಸ್ : ತೆಲುಗು, ತಮಿಳು ಹಾಗೂ ಹಿಂದಿ ಚಿತ್ರರಂಗದಲ್ಲಿ ಹೆಸರು ಮಾಡಿರುವ ನಟಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರವೊಂದನ್ನು ಬರೆದಿದ್ದಾರೆ. ಮಾರ್ಚ್ 7ರಂದು ಮೋದಿ ಪತ್ರ ಬರೆದಿದ್ದು, ಕೇಂದ್ರ ಸರ್ಕಾರದ ‘ಬೇಟಿ ಬಚಾವೋ, ಬೇಟಿ ಪಡಾವೋ’ ಹಾಗೂ ನ್ಯಾಶನಲ್ ನ್ಯೂಟ್ರಿಶನ್ ಮಿಷನ್ ಯೋಜನೆಗಳ ಯಶಸ್ಸಿಗೆ ಸಹಕರಿಸುವಂತೆ ಕೋರಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆ ನಟಿ ಯಾರು ?

ಜಾಹೀರಾತು
ಜಾಹೀರಾತು
ಜಾಹೀರಾತು

ಅವಳೇ ಕಂಡ್ರೀ ಹಾಟ್ ಬೆಡಗಿ  ಕಾಜಲ್ ಅಗರ್ವಾಲ್ !!

kajal-aggarwal

ಮೋದಿ ಬರೆದ ಪತ್ರವನ್ನು ಕಾಜಲ್ ಅಗರ್ವಾಲ್ ಟ್ವಿಟ್ಟರ್ ನಲ್ಲಿ ಶೇರ್ ಮಾಡಿದ್ದಾರೆ. ಮಹಿಳಾ ದಿನಕ್ಕೆ ಶುಭ ಕೋರಿದ ಪ್ರಧಾನಿಗೆ ಧನ್ಯವಾದ ಹೇಳಿದ್ದಾರೆ. ಅಷ್ಟೇ ಅಲ್ಲ ಮಹಿಳಾ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರ ಕೈಗೊಂಡಿರುವ ಯೋಜನೆಗಳನ್ನು ಮೆಚ್ಚಿಕೊಂಡಿರುವ ನಟಿ, ತಾವು ಕೂಡ ಬೆಂಬಲ ನೀಡುವುದಾಗಿ ಪ್ರತಿಕ್ರಿಯಿಸಿದ್ದಾರೆ.

ಮಾರ್ಚ್ 8ರಂದು ಮಹಿಳಾ ದಿನಾಚರಣೆ ನಿಮಿತ್ತ ಪ್ರಧಾನಿ ಮೋದಿ ನ್ಯಾಶನಲ್ ನ್ಯೂಟ್ರಿಶನ್ ಮಿಷನ್ ಯೋಚನೆಗೆ ಚಾಲನೆ ನೀಡಿದ್ದರು. ಇನ್ನು ನಟಿ ಕಾಜಲ್ ಅಗರ್ವಾಲ್ ಸದ್ಯ ಕ್ವೀನ್ ಚಿತ್ರದ ತಮಿಳು ರಿಮೇಕ್ ‘ಪ್ಯಾರಿಸ್ ಪ್ಯಾರಿಸ್’ ಚಿತ್ರದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ.

ಪ್ರಧಾನಮಂತ್ರಿಗಳು ಬರೆದ ಪತ್ರ :

Kajal Aggrawal