Sunday, January 19, 2025
ಹೆಚ್ಚಿನ ಸುದ್ದಿ

BIG BREAKING : ರೈತ ಸಂಘಟನೆಗಳಿಂದ ಸೆ. 28 ರಂದು ಕರ್ನಾಟಕ ಬಂದ್ ಗೆ ಕರೆ-ಕಹಳೆ ನ್ಯೂಸ್

ಬೆಂಗಳೂರು : ಕೇಂದ್ರ ಸರ್ಕಾರದ ನಡೆ ವಿರೋಧಿಸಿ ರೈತಪರ ಸಂಘಟನೆಗಳು ಶುಕ್ರವಾರದ ಬದಲಾಗಿ ಸೋಮವಾರ ಕರ್ನಾಟಕ ಬಂದ್ ಗೆ ಮುಂದಾಗಿವೆ ಎನ್ನಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸೆ. 25 ರ ಶುಕ್ರವಾರ ಕರ್ನಾಟಕ ಬಂದ್ ಇಲ್ಲ, ಹೆದ್ದಾರಿಗಳನ್ನು ಮಾತ್ರ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತೇವೆ ಎಂದು ರೈತ ಮುಖಂಡ ಕುರಬೂರು ಶಾಂತಕುಮಾರ್ ಹೇಳಿದ್ದರು. ಆದರೆ ಇದೀಗ ಮತ್ತೊಂದು ಬಣ ಸೆ. 28 ರ ಸೋಮವಾರ ಕರ್ನಾಟಕ ಬಂದ್ ಮಾಡಲು ಮುಂದಾಗಿವೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈಗಾಗಲೇ ಸೆಪ್ಟೆಂಬರ್ 25 ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿದೆ. ಆದರೆ ರಾಜ್ಯದಲ್ಲಿ 28 ನೇ ತಾರೀಖು ಬಂದ್ ಮಾಡಲು ನಿರ್ಧಾರ ಮಾಡಲಾಗಿದೆ. ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹಾಗೂ ಹೋರಾಟ ಸಮಿತಿಯಿಂದ ಸೆ. 28 ರ ಸೋಮವಾರ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ.