Thursday, April 10, 2025
ರಾಜ್ಯರಾಷ್ಟ್ರೀಯ

Breaking News : ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ನಿಧನ – ಕಹಳೆ ನ್ಯೂಸ್

ನವದೆಹಲಿ : ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ (55) ನಿಧನರಾಗಿದ್ದಾರೆ.

ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಉತ್ತಮ ಸೇವೆ ಸಲ್ಲಿಸಿ ಜನ ಮೆಚ್ಚುಗೆಗೆ ಪಾತ್ರರಾಗಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ರಾಜ್ಯ ಸಚಿವ ಸುರೇಶ್ ಅಂಗಡಿ (55) ನಿಧನರಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ