
ಬಂಟ್ವಾಳ : ಕಾರಣಿಕ ಕ್ಷೇತ್ರ ಪಣೋಲಿಬೈಲಿನ ಶ್ರೀ ಕಲ್ಲುರ್ಟಿ ದೈವಸ್ಥಾನದ ಆಡಳಿತ ಅಧಿಕಾರಿಯಾಗಿ ನಿಯುಕ್ತಿಗೊಂಡಿದ್ದ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್. ಆರ್ ಗುರುವಾರ ಅಧಿಕಾರ ಸ್ವೀಕರಿಸಿದರು. ಈ ಹಿನ್ನಲೆ ಪಣೋಲಿಬೈಲು ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಅರ್ಚಕ ವರ್ಗ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.