ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಫಾರ್ ಆರ್ಕಿಟೆಕ್ಚರ್ (ಓಂಖಿಂ) ಹಾಗೂ ಬಿ.ಆರ್ಕ್ (ಜೆ.ಇ.ಇ. ಪೇಪರ್-2) – 2020 ರಾಷ್ಟ್ರೀಯ ಮಟ್ಟದ ಪರೀಕ್ಷೆಯಲ್ಲಿ ಪುತ್ತೂರಿನ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳಾದ ನಿಖಿಲ್ ಬಳ್ಳಕುರಾಯ (123 ಅಂಕ), ವರ್ಷ ಎನ್.ವಿ. (122.5 ಅಂಕ), ವಿಶಾಖ್ ನವೀನ್ ಕೆ (112.5 ಅಂಕ), ಆತ್ಮಿ ರೈ (105 ಅಂಕ), ನಿರೀಕ್ಷಾ ಎಂ.ಎಸ್. (92.5 ಅಂಕ) ಉತ್ತಮ ಫಲಿತಾಂಶ ಪಡೆದಿದ್ದಾರೆ. ಜೆ.ಇ.ಇ.(ಬಿ.ಆರ್ಕ್) ವಿಭಾಗದಲ್ಲಿ 958ನೇ ರ್ಯಾಂಕ್ ಗಳಿಸುವ ವಿಶಾಖ್ ನವೀನ್ ಕೆ ಉತ್ತಮ ಸಾಧನೆ ಮಾಡಿದ್ದಾರೆ. ಪ್ರಹ್ಲಾದ್ ನಡ್ಕ (81.5 ಅಂಕ) ಹಾಗೂ ಪ್ರಜ್ವಲ್ ಯು.ಆರ್.(70.5) ಗಮನಾರ್ಹ ಫಲಿತಾಂಶ ನೀಡಿದ್ದಾರೆ. ವಿದ್ಯಾರ್ಥಿಗಳ ಉತ್ತಮ ಸಾಧನೆಗೆ ಸಂಸ್ಥೆಯ ಪ್ರಾಂಶುಪಾಲರು, ಸಂಚಾಲಕರು, ಆಡಳಿತ ಮಂಡಳಿ, ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು ಅಭಿನಂದನೆ ಸಲ್ಲಿಸಿದ್ದಾರೆ.
You Might Also Like
ಅಕ್ಷಯ ಕಾಲೇಜಿನಲ್ಲಿ ದ.ಕ, ಕಾಸರಗೋಡು, ಕೊಡಗು ಜಿಲ್ಲಾ ಅಂತರ್-ಕಾಲೇಜು ಪಿಯು ಫೆಸ್ಟ್ “ಅಟೆರ್ನಸ್” ಉದ್ಘಾಟನೆ-ಕಹಳೆ ನ್ಯೂಸ್
ಪುತ್ತೂರು: ಅಕ್ಷಯ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ನಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ದ.ಕ, ಕಾಸರಗೋಡು, ಕೊಡಗು ಜಿಲ್ಲಾ ಅಂತರ್-ಕಾಲೇಜು ಪದವಿ ಪೂರ್ವ(ಪಿಯು) ಕಾಲೇಜುಗಳ ಫೆಸ್ಟ್-ಅಟೆರ್ನಸ್ 2024...
‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದ ಪುತ್ತೂರು ಕೆದಂಬಾಡಿ ನಿವಾಸಿ ದಿವಾಕರ ಪೂಜಾರಿ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ! – ಕಹಳೆ ನ್ಯೂಸ್
ಪುತ್ತೂರು: ಏಳು ತಿಂಗಳ ಹಿಂದೆ ನಾಪತ್ತೆಯಾಗಿರುವ ಕೆದಂಬಾಡಿ ಗ್ರಾಮದ ಬಾರಿಕೆ ನಿವಾಸಿ ಸಂಕಪ್ಪ ಪೂಜಾರಿ ಅವರ ಪುತ್ರ ದಿವಾಕರ (37) ಇನ್ನೂ ಪತ್ತೆಯಾಗಿಲ್ಲ. ಅವಿವಾಹಿತರಾಗಿರುವ ಅವರು ಕೂಲಿ ಕಾರ್ಮಿಕರಾಗಿದ್ದು...
ಕೇಪು ಸರಕಾರಿ ಹಿ ಪ್ರಾ ಶಾಲೆಯಲ್ಲಿ ವಿವೇಕ ಕೊಠಡಿ ಉದ್ಘಾಟನೆ ; ಎಂಆರ್ ಪಿ ಎಲ್ ನಿಂದ ಸಮಾಜಮುಖಿ ಕೆಲಸ ನಿರಂತರ; ಅಶೋಕ್ ಕುಮಾರ್ ರೈ-ಕಹಳೆ ನ್ಯೂಸ್
ಪುತ್ತೂರು: ಎಂ ಆರ್ ಪಿ ಎಲ್ ಸಂಸ್ಥೆಯಿಂದ ನಿರಂತರ ಸಮಾಜಮುಖಿ ಕೆಲಸ ನಡೆಯುತ್ತಿದೆ, ಎಲ್ಲಾ ಕ್ಷೇತ್ರಗಳಿಗೂ ಈ ಸಂಸ್ಥೆಯ ನೆರವು ವ್ಯಾಪಿಸಿರುವುದು ಅತ್ಯಂತ ಸಂತೋಷ ಹಾಗೂ ಅಭಿಮಾನದ...
ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ಗೋಪೂಜೆ ಮತ್ತು ತುಳಸಿಪೂಜಾ ಕರ್ಯಕ್ರಮ-ಕಹಳೆ ನ್ಯೂಸ್
ಪುತ್ತೂರು: ಇಂದು ದಿನಾಂಕ 16/11/2024 ರಂದು ಸಂಜೆ 5 ಗಂಟೆಗೆ ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ಭಜನಾ ಕರ್ಯಕ್ರಮ ನಡೆಯಲಿದೆ. ಮತ್ತು ಸಂಜೆ ಗಂಟೆ 6ಕ್ಕೆ ತುಳಸಿ ಪೂಜೆ...