Recent Posts

Sunday, January 19, 2025
ಹೆಚ್ಚಿನ ಸುದ್ದಿ

BREAKING NEWS : ಕೇಂದ್ರ ಶಿಕ್ಷಣ ಸಚಿವಾಲಯದಿಂದ ‘ಶಾಲಾ-ಕಾಲೇಜು ಪುನರಾರಂಭ’ಕ್ಕೆ ‘ಮಾರ್ಗಸೂಚಿ’ ರಿಲೀಸ್ : ಈ ನಿಮಯಗಳ ಪಾಲನೆ ಕಡ್ಡಾಯ-ಕಹಳೆ ನ್ಯೂಸ್

ಬೆಂಗಳೂರು : ಅಕ್ಟೋಬರ್ 15 ರಿಂದ ರಾಜ್ಯದಲ್ಲಿ ಹಂತ ಹಂತವಾಗಿ ಶಾಲಾ-ಕಾಲೇಜು ಪುನರ್ ಆರಂಭ ಮಾಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯ ಸರ್ಕಾರವು ಶಾಲಾ-ಕಾಲೇಜು ಆರಂಭದ ಬಗ್ಗೆ ಪ್ರಕಟಣೆ ಹೊರಡಿಸಿದ್ದು, ಶಾಲೆ ಹಾಗೂ ಸ್ಥಳೀಯ ಆಡಳಿತದ ಸಮಾಲೋಚನೆಯೊಂದಿಗೆ ಷರತ್ತುಗಳ ಅನ್ವಯವಾಗಿ ಹಂತ ಹಂತವಾಗಿ ಶಾಲೆಗಳನ್ನು ಆರಂಭಿಸುವುದಾಗಿ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಹಿಂದೆ ರಾಜ್ಯದಲ್ಲಿ ಸೆಪ್ಟೆಂಬರ್ 21 ರಿಂದ ಶಾಲಾ-ಕಾಲೇಜು ಆರಂಭಿಸುವ ಕುರಿತು ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿತ್ತು. ಕೋವಿಡ್ ಪ್ರಕರಣ ಹೆಚ್ಚಾದ ಹಿನ್ನೆಲೆಯಲ್ಲಿ ಈ ಆದೇಶವನ್ನು ಹಿಂಪಡೆಯಲಾಗಿತ್ತು. ಇದೀಗ ಅನ್ ಲಾಕ್ ಮಾರ್ಗಸೂಚಿ ಪ್ರಕಟಿಸಿರುವ ರಾಜ್ಯ ಸರ್ಕಾರ ಶಾಲೆ ಹಾಗೂ ಸ್ಥಳೀಯ ಆಡಳಿತದ ಸಮಾಲೋಚನೆಯೊಂದಿಗೆ ಷರತ್ತುಗಳ ಅನ್ವಯ ಶಾಲಾ-ಕಾಲೇಜುಗಳ ಆರಂಭಕ್ಕೆ ಮುಂದಾಗಿದೆ ಎನ್ನಲಾಗಿದೆ.