Sunday, January 19, 2025
ಬೆಂಗಳೂರು

BREAKING NEWS : ಬೆಳ್ಳಂಬೆಳಗ್ಗೆ ಡಿ.ಕೆ.ಶಿವಕುಮಾರ್ ಮನೆ ಮೇಲೆ ಸಿಬಿಐ ರೇಡ್!-ಕಹಳೆ ನ್ಯೂಸ್

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ರೇಡ್ ಆಗಿದ್ದು, ಡಿ.ಕೆ. ಶಿವಕುಮಾರ್ ಗೆ ಇದೀಗ ಸಿಬಿಐ ಕಂಟಕ ಶುರುವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಳ್ಳಂಬೆಳಗ್ಗೆ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರದಲ್ಲಿರುವ ಮನೆ ಮೇಲೆ ಸಿಬಿಐ ರೇಡ್ ಆಗಿದ್ದು, ಇಡಿ ವಿಚಾರಣೆ ಬಳಿಕ ಸಿಬಿಐ ಕಂಟಕ ಶುರುವಾಗಿದೆ. ಬೆಂಗಳೂರು ಸಿಬಿಐ ಅಧಿಕಾರಗಳ ತಂಡದಿಂದ ಡಿ.ಕೆ.ಶಿವಕುಮಾರ್ ಮನೆ ಮೇಲೆ ರೇಡ್ ಮಾಡಲಾಗಿದ್ದು, ಬೆಳಗ್ಗೆ 6 ಗಂಟೆಯಿಂದ ಮನೆ ಮೇಲೆ ರೇಡ್ ನಡೆಯುತ್ತಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು