Sunday, January 19, 2025
ಹೆಚ್ಚಿನ ಸುದ್ದಿ

BIG BREAKING NEWS : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್​ಐಆರ್​ ದಾಖಲು-ಕಹಳೆ ನ್ಯೂಸ್

ನವದೆಹಲಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಸಿಬಿಐ ಅಧಿಕಾರಿಗಳು ಮತ್ತೊಂದು ಬಿಗ್ ಶಾಕ್ ನೀಡಿದ್ದು, ಅಕ್ರಮ ಆಸ್ತಿ ಗಳಿಕೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಿಬಿಐ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಆದಾಯ ಮೀರಿ ಆಸ್ತಿ ಗಳಿಕೆ ಮಾಡಿದ್ದಾರೆ ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ದೂರು ದಾಖಲಿಸಲಾಗಿದೆ. ಈ ಮೂಲಕ ಡಿ.ಕೆ. ಶಿವಕುಮಾರ್ ಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇಂದು ಬೆಳ್ಳಂಬೆಳಗ್ಗೆ ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಸೇರಿ 14 ಕಡೆಗಳಲ್ಲಿ ಸಿಬಿಐ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದೆ.