ಪ್ರತಿಷ್ಠಿತ ಐ. ಐ. ಟಿ ಸಂಸ್ಥೆಗಳಿಗೆ ಪ್ರವೇಶ ಕಲ್ಪಿಸುವ ರಾಷ್ಟ್ರಮಟ್ಟದ ಜೆ.ಇ.ಇ. ಎಡ್ವಾನ್ಸ್ ಪರೀಕ್ಷೆಯಲ್ಲಿ ಅಂಬಿಕಾ ವಿದ್ಯಾಲಯದ ನದೀಮ್ ಡಿ.ಕೆ 7,491 ನೇ ರ್ಯಾಂಕ್ ಗಳಿಸುವ ಮೂಲಕ ಉತ್ತಮ ಸಾಧನೆ ಮಾಡಿ ಗಮನ ಸೆಳೆದಿದ್ದಾನೆ. ಇವರ ಸಾಧನೆಗೆ ಅಂಬಿಕಾ ವಿದ್ಯಾಲಯದ ಸಂಚಾಲಕರು, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
You Might Also Like
ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ಗೋಪೂಜೆ ಮತ್ತು ತುಳಸಿಪೂಜಾ ಕರ್ಯಕ್ರಮ-ಕಹಳೆ ನ್ಯೂಸ್
ಪುತ್ತೂರು: ಇಂದು ದಿನಾಂಕ 16/11/2024 ರಂದು ಸಂಜೆ 5 ಗಂಟೆಗೆ ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ಭಜನಾ ಕರ್ಯಕ್ರಮ ನಡೆಯಲಿದೆ. ಮತ್ತು ಸಂಜೆ ಗಂಟೆ 6ಕ್ಕೆ ತುಳಸಿ ಪೂಜೆ...
ಕಸ್ತೂರಿ ರಂಗನ್ ವರದಿ ವಿರೋಧಿಸಿ ಗುಂಡ್ಯದಲ್ಲಿ ಪ್ರತಿಭಟನಾ ಸಭೆ, ರಸ್ತೆ ತಡೆ ಆರೋಪ ; ಶಾಸಕಿ ಭಾಗೀರಥಿ ಮುರುಳ್ಯ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳಿ ಸಹಿತ 15 ಮಂದಿಯ ವಿರುದ್ಧ ಪ್ರಕರಣ ದಾಖಲು – ಕಹಳೆ ನ್ಯೂಸ್
ಸುಬ್ರಹ್ಮಣ್ಯ: ಕಸ್ತೂರಿ ರಂಗನ್ ವರದಿ ವಿರೋಧಿಸಿ ನ.15ರ ಶುಕ್ರವಾರ ಗುಂಡ್ಯದಲ್ಲಿ ನಡೆದ ಪ್ರತಿಭಟನಾ ಸಭೆ ಬಳಿಕ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಗುಂಡ್ಯದಲ್ಲಿ ಅನುಮತಿ ಇಲ್ಲದೇ ರಸ್ತೆ ತಡೆ ನಡೆಸಿದ...
ಪ್ರೊ.ಪಿ.ಎಲ್.ಧರ್ಮ ಅವರಿಗೆ ವಿಭಾಗದಿಂದ ಬೀಳ್ಕೊಡುಗೆ-ಕಹಳೆ ನ್ಯೂಸ್
ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿ ವಿಭಾಗದಿಂದ ನಿವೃತ್ತಿಯಾಗುತ್ತಿರುವ ಮಂಗಳೂರು ವಿವಿಯ ಕುಲಪತಿಯೂ ಆಗಿರುವ ಪ್ರೊ.ಪಿ.ಎಲ್.ಧರ್ಮ ಅವರನ್ನು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರ ವತಿಯಿಂದ ಮಂಗಳಗAಗೋತ್ರಿಯ...
ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ; ಟಿಪ್ಪು ಗೋಷ್ಠಿ ನಡೆಸಲು ಚಿಂತನೆ, ಕನ್ನಡ ದ್ರೋಹಿ, ಮತಾಂಧನ ಗೋಷ್ಠಿ ನಡೆಸಿದ್ರೆ ಎಚ್ಚರ ಎಂದ ಹಿಂದುಪರ ಸಂಘಟನೆಗಳು..!! – ಕಹಳೆ ನ್ಯೂಸ್
ಮಂಡ್ಯ : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ (Kannada Sahitya Sammelan) ಮಂಡ್ಯದಲ್ಲಿ (Mandy) ಡಿಸೆಂಬರ್ 20, 21, 22 ರಂದು ನಡೆಯಲಿದೆ. ಈ...