Recent Posts

Sunday, January 19, 2025
ಹೆಚ್ಚಿನ ಸುದ್ದಿ

100 ರೂಪಾಯಿ ಮುಖಬೆಲೆ ನಾಣ್ಯ ಬಿಡುಗಡೆಗೊಳಿಸಿದ ಪ್ರಧಾನಿ ಮೋದಿ-ಕಹಳೆ ನ್ಯೂಸ್

ನವದೆಹಲಿ : ಗ್ವಾಲಿಯಾರ್ ರಾಜಮಾತೆ ಎಂದೇ ಖ್ಯಾತರಾಗಿರುವ ವಿಜಯರಾಜೇ ಸಿಂಧ್ಯಾ ಅವರ ಜನ್ಮಶತಮಾನೋತ್ಸ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ಅವರು 100 ರೂ. ನಾಣ್ಯವನ್ನು ಬಿಡುಗಡೆ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವಿಜಯರಾಜೇ ಸಿಂಧ್ಯಾ ಅವರ ಜನ್ಮಶತಮಾನೋತ್ಸವ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ರಾಜಮಾತೆ ಸಿಂಧ್ಯಾ ಅವರು ತಮ್ಮ ಜೀವನವನ್ನು ಜನರಿಗಾಗಿ ಅರ್ಪಿಸಿದರು. ತ್ರಿವಳಿ ತಲಾಖ್ ವಿರುದ್ಧ ಕಾನೂನು ಮಾಡಿರುವುದರಿಂದ ದೇಶವು ರಾಜಮಾತೆ ಸಿಂಧ್ಯಾ ಅವರ ಮಹಿಳಾ ಸಬಲೀಕರಣದ ದೃಷ್ಟಿಕೋನವನ್ನು ಮುನ್ನಡೆಸುತ್ತಿದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಸಮಾರಂಭದಲ್ಲಿ ಪ್ರದಾನಿ ನರೇಂದ್ರ ಮೋದಿ ಅವರು 100 ರೂ. ನಾಣ್ಯವನ್ನು ಬಿಡುಗಡೆ ಮಾಡಿದ್ದು, ಈ ವಿಶೇಷ ನಾಣ್ಯವನ್ನು ಹಣಕಾಸು ಸಚಿವಾಲಯವು ಮುದ್ರಿಸಿದೆ.