Recent Posts

Monday, January 20, 2025
ಹೆಚ್ಚಿನ ಸುದ್ದಿ

ಎಫ್‌ಎಒದ 75ನೇ ವಾರ್ಷಿಕೋತ್ಸವ: 75 ರೂ. ಮುಖಬೆಲೆಯ ನಾಣ್ಯ ಬಿಡುಗಡೆ ಮಾಡಿದ ಮೋದಿ-ಕಹಳೆ ನ್ಯೂಸ್

ನವದೆಹಲಿ: ಆಹಾರ ಮತ್ತು ಕೃಷಿ ಸಂಸ್ಥೆ(ಎಫ್‌ಎಒ)ಯ 75ನೇ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಕ್ರವಾರ 75ರ ಮುಖಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಇಂದು ವಿಶ್ವ ಆಹಾರ ದಿನ, ಈ ಹಿನ್ನೆಲೆಯಲ್ಲಿ ಆಹಾರ ಮತ್ತು ಕೃಷಿ ಸಂಸ್ಥೆ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ದೇಶಕ್ಕೆ ಇತ್ತೀಚೆಗೆ ಅಭಿವೃದ್ಧಿಪಡಿಸಿದ ಜೈವಿಕ ವೈವಿಧ್ಯದ 8 ಪ್ರಬೇಧಗಳನ್ನು ಸಮರ್ಪಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಭಾರತೀಯ ನಾಗರಿಕ ಸೇವಾ ಅಧಿಕಾರಿ ಡಾ ಬಿನಯ್ ರಂಜನ್ ಸೇನ್ 1956-57ರಲ್ಲಿ ಎಫ್‌ಎಒದ ಮಹಾ ನಿರ್ದೇಶಕರಾಗಿದ್ದರು. 2016ರಲ್ಲಿ ಅಂತಾರಾಷ್ಟ್ರೀಯ ಧಾನ್ಯಗಳ ವರ್ಷ ಮತ್ತು 2023ರಲ್ಲಿ ಅಂತಾರಾಷ್ಟ್ರೀಯ ನವಣೆ ವರ್ಷ ಎಂದು ಆಚರಿಸಬೇಕೆಂದು ಭಾರತ ಮಾಡಿರುವ ಪ್ರಸ್ತಾವನೆ ಹಿಂದೆ ಎಫ್‌ಎಒದ ಪಾತ್ರ ಸಾಕಷ್ಟಿದೆ ಎಂದು ಪ್ರಧಾನ ಮಂತ್ರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.