Recent Posts

Monday, January 20, 2025
ಸುದ್ದಿ

ಅಸ್ವಸ್ಥಗೊಂಡ ವ್ಯಕ್ತಿಯನ್ನು ರಕ್ಷಿಸಿದ ಸಮಾಜಸೇವಕ ವಿಶು ಶೆಟ್ಟಿ-ಕಹಳೆ ನ್ಯೂಸ್

ಉಡುಪಿ: ಕಲ್ಸಂಕ ಸಾರ್ವಜನಿಕ ಸ್ಥಳದಲ್ಲಿ ಅಸ್ವಸ್ಥಗೊಂಡು ಬಿದ್ದಿರುವ ಅಪರಿಚಿತ ವ್ಯಕ್ತಿಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರು ರಕ್ಷಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.


ನಿನ್ನೆ ಬೆಳಗ್ಗೆಯಿಂದ ಕಲ್ಸಂಕದ ಬಿಳಿ ಅಸಾಹಕ ರೀತಿಯಲ್ಲಿ ಬಿದ್ದಿದ್ದ ಈ ವ್ಯಕ್ತಿಯು ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ. ಹೀಗಾಗಿ ಇವರ ವಿಳಾಶ ಪತ್ತೆಹಚ್ಚಲು ಅಸಾಧ್ಯವಾಗಿದೆ. ಸುಮಾರು 45 ವರ್ಷ ವಯಸ್ಸಿನ ವ್ಯಕ್ತಿಯಾಗಿದ್ದು ಹೆಸರು ರಮೇಶ್ ಎಂದು ಶಂಕಿಸಲಾಗಿದೆ. ಇವರ ವಾರಸುದಾರರು ಯಾರಾದು ಇದ್ದಲ್ಲಿ ತುರ್ತಾಗಿ ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೆಂದ್ರವನ್ನು ಸಂಪರ್ಕಿಸಲು ಸೂಚಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು