Recent Posts

Sunday, January 19, 2025
ರಾಜ್ಯ

ಕೊರೊನಾದಿಂದ ಮೃತಪಟ್ಟ ಪೊಲೀಸರಿಗೆ 30 ಲಕ್ಷ ರೂ. ಪರಿಹಾರ : ಸಿಎಂ ಬಿಎಸ್ ವೈ-ಕಹಳೆ ನ್ಯೂಸ್

ಬೆಂಗಳೂರು : ಕೊರೊನಾ ಕರ್ತವ್ಯದಲ್ಲಿ ಮೃತಪಟ್ಟ ಪೊಲೀಸ್ ಸಿಬ್ಬಂದಿ ಕುಟುಂಬಗಳಿಗೆ 30 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯದಲ್ಲಿ 85 ಮಂದಿ ಅಧಿಕಾರಿ ಸಿಬ್ಬಂದಿ ಕೊರೊನಾ ಮಹಾಮಾರಿಗೆ ಮೃತಪಟ್ಟಿದ್ದಾರೆ. ಅವರ ಕುಟುಂಬ ಸದಸ್ಯರಿಗೆ 30 ಲಕ್ಷ ರೂ. ಪರಿಹಾರ ದೊರೆಯಲಿದೆ. ಪೊಲೀಸರು ಲಾಕ್ ಡೌನ್ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡಿದ್ದಾರೆ. ಬೆಂಗಳೂರಿನಲ್ಲಿ 345 ಸೇರಿ ರಾಜ್ಯಾದ್ಯಂತ 580 ಚೆಕ್ ಪೋಸ್ಟ್ ನಿರ್ಮಿಸಿ ಕೊರೊನಾ ನಿಯಂತ್ರಿಸಿದ್ದಾರೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು