Recent Posts

Monday, January 20, 2025
ಹೆಚ್ಚಿನ ಸುದ್ದಿ

ಸರ್ಜಾ ಕುಟುಂಬಕ್ಕೆ ಜೂ.ಚಿರು ಎಂಟ್ರಿ : ಗಂಡು ಮಗುವಿಗೆ ಜನ್ಮ ನೀಡಿದ ಮೇಘನಾ ರಾಜ್-ಕಹಳೆ ನ್ಯೂಸ್

ಬೆಂಗಳೂರು : ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಂತ ನಟಿ ಮೇಘನಾ ರಾಜ್, ಇಂದು ಸರ್ಜಾ ಕುಟುಂಬಕ್ಕೆ ಜೂನಿಯರ್ ಚಿರು ಎಂಟ್ರಿ ಕೊಟ್ಟಿದ್ದಾರೆ. ಮೇಘನಾ ರಾಜ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇಂದು ಮೇಘನಾ – ಚಿರಂಜೀವಿ ಸರ್ಜಾ ನಿಶ್ಚಿತಾರ್ಥ ಮಾಡಿಕೊಂಡಂತ ದಿನವಾಗಿತ್ತು. ಇಂದೇ ಮಗುವಿಗೆ ಜನ್ಮ ನೀಡುವ ಸಂಬಂಧ ನಟಿ ಮೇಘನಾರಾಜ್ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಇಂತಹ ಮೇಘನಾರಾಜ್ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಸರ್ಜಾ ಕುಟುಂಬಕ್ಕೆ ಜೂನಿಯರ್ ಚಿರು ಎಂಟ್ರಿ ಕೊಟ್ಟಿದ್ದಾರೆ. 11.07ಕ್ಕೆ ಗಂಡು ಮಗುವಿಗೆ ಜನ್ಮ ನೀಡಿರುವುದಾಗಿ ಕುಟುಂಬಸ್ಥರು ತಿಳಿಸಿದ್ದು, ಆಸ್ಪತ್ರೆಯ ಮುಂದೆ ಅಭಿಮಾನಿಗಳು, ಕುಟುಂಬಸ್ಥರು ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು