ಪುತ್ತೂರಿನ ಹೃದಯ ಭಾಗದಲ್ಲಿರುವ ಕಳೆದ 13 ವರ್ಷಗಳಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಿರುವ ಪ್ರಗತಿ ಎಜ್ಯುಕೇಶನಲ್ ಫೌಂಡೇಶನ್(ರಿ.) ಪುತ್ತೂರು ಇದರಡಿಯಲ್ಲಿ ಕಾರ್ಯಾಚರಿಸುತ್ತಿರುವ ಧರ್ಮಸ್ಥಳ ಬಿಲ್ಡಿಂಗ್ನ ಪ್ರಗತಿ ಸೆಂಟರ್ನ ಮುಖ್ಯ ಶಾಖೆ ಹಾಗೂ ಪೋಳ್ಯದಲ್ಲಿ ನೂತನವಾಗಿ ನಿರ್ಮಿತಗೊಂಡಿರುವ ಪ್ರಗತಿ ರೆಸಿಡೆನ್ಶಿಯಲ್ ಸ್ಟಡಿ ಸೆಂಟರ್ನಲ್ಲಿ ಅ. 21 ರಂದು ನವರಾತ್ರಿಯ ಮೂರು ದಿನಗಳ ಶಾರದೋತ್ಸವದ ಅಂಗವಾಗಿ ವೇದಮೂರ್ತಿ ಸುಬ್ರಹ್ಮಣ್ಯ ಹೊಳ್ಳರವರ ಸಹಕಾರದೊಂದಿಗೆ ಶಾರದಾಮಾತೆಯನ್ನು ಪೀಠಲಂಕೃತಳನ್ನಾಗಿಸಿ, 13ನೇ ವರ್ಷದ ಶಾರದ ಪೂಜೆಯನ್ನು ಅತ್ಯಂತ ವಿಜೃಂಭಣೆಯಿಂದ ನೆರವೇರಿಸಲಾಯಿತು. ಪೂಜಾ ಕಾರ್ಯದಲ್ಲಿ ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಮೂರು ದಿನಗಳ ಸತತ ಪೂಜೆಗಳು ನಡೆಯಲಿದ್ದು, ಉಪನ್ಯಾಸಕ ವೃಂದ, ಹಾಗೂ ನಿಯಮಿತ ಸಿಬ್ಬಂದಿ ವೃಂದದವರು ಉಪಸ್ಥಿತರಿದ್ದು ದೇವರ ಕೃಪೆಗೆ ಪಾತ್ರರಾಗಲಿದ್ದಾರೆ.
You Might Also Like
ನೀರು, ಭೂಮಿ, ಗಾಳಿ, ಆಕಾಶ ಮತ್ತು ಬೆಂಕಿ ಇದು ಪಂಚಭೂತಗಳು-ಕಿಶೋರ್ ಕುಮಾರ್ ಬೊಟ್ಯಾಡಿ-ಕಹಳೆ ನ್ಯೂಸ್
ಪುತ್ತೂರು: . ಆಕಾಶದಿಂದ ತೊಡಗಿ ಸ್ಥೂಲಗೊಳ್ಳುತ್ತಾ ಪೃಥ್ವಿಯವರೆಗೆ ಪಂಚಭೂತಗಳು ವಿಸ್ತರಿಸಿವೆ. ಜೀವಿಗಳ ಶರೀರಗಳೂ ಇದರಿಂದ ನಿರ್ಮಿತವಾಗಿವೆ. ಇವು ಸಹಕರಿಸದಿದ್ದರೆ ನಾವೆಷ್ಟು ಹೋರಾಡಿದರೂ ಏನನ್ನೂ ಸಾಧಿಸಲಾಗದು ಎಂದು ಕರ್ನಾಟಕ...
ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಚಟುವಟಿಕೆಗಳ ಉದ್ಘಾಟನೆ-ಕಹಳೆ ನ್ಯೂಸ್
ಪುತ್ತೂರು: ವಿದ್ಯಾರ್ಥಿ ಜೀವನ ಬಂಗಾರವಾಗಲು ವಿದ್ಯಾರ್ಥಿಯಾಗಿ ಕಠಿಣ ಪರಿಶ್ರಮ ಅಗತ್ಯ. ವೈಫಲ್ಯಗಳು ಯಶಸ್ಸಿನ ಭಾಗವೇ ಆಗಿರುವುದರಿಂದ ವೈಫಲ್ಯಗಳಿಗೆ ಸಿದ್ಧರಾಗಿರಿ ಮತ್ತು ಅದು ಯಶಸ್ಸನ್ನು ಸಾಧಿಸಲು ಸಹಕಾರಿ ಎಂದು...
ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯ ಮಹಿಳೆಯರ ಕಬಡ್ಡಿ ತಂಡವು ರಾಜ್ಯಮಟ್ಟದ ಕಬಡ್ಡಿಯಲ್ಲಿ ದ್ವಿತೀಯ ಸ್ಥಾನ-ಕಹಳೆ ನ್ಯೂಸ್
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯ ಮಹಿಳೆಯರ ಕಬಡ್ಡಿ ತಂಡವು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿಕೊಂಡಿದೆ....
ಕಾರ್ಕಳ ಜ್ಞಾನಸುಧಾದ ಇಬ್ಬರು ಮೈಸೂರು ವಿಭಾಗೀಯ ಮಟ್ಟಕ್ಕೆ-ಕಹಳೆ ನ್ಯೂಸ್
ಉಡುಪಿ : ರಾಜ್ಯ ಕ್ಷೇಮಾಭಿವೃದ್ಧಿ ಮತ್ತು ಶಿಕ್ಷಣ ಇಲಾಖೆ ವತಿಯಿಂದ ನ.21ರಂದು ನಡೆದ 2024-25ನೇ ಸಾಲಿನ ಉಡುಪಿ ಜಿಲ್ಲಾಮಟ್ಟದ ಸಾಂಸ್ಕೃತಿಕ ಸ್ಪರ್ಧೆಯ ಇಂಗ್ಲಿಷ್ ಪ್ರಬAಧದಲ್ಲಿ ಕಾರ್ಕಳ ಜ್ಞಾನಸುಧಾ...