Tuesday, April 1, 2025
ಸುಳ್ಯ

ಸುಳ್ಯ: ಯುವತಿ ನೇಣು ಬಿಗಿದು ಆತ್ಮಹತ್ಯೆ-ಕಹಳೆ ನ್ಯೂಸ್

ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಲ್ಲೂರು ಕೆಮ್ರಾಜೆ ಗ್ರಾಮದ ಬೊಳ್ಳಾಜೆ ಎಂಬಲ್ಲಿ ಗುರುವಾರ ರಾತ್ರಿ ನಡೆದಿರುವುದು ವರದಿಯಾಗಿದೆ. ಬೊಳ್ಳಾಜೆ ಗಂಗಾಧರ ನಾಯ್ಕ ಎಂಬವರ ಪುತ್ರಿ ಪ್ರಸನ್ನಾ (23) ಆತ್ಮಹತ್ಯೆ ಮಾಡಿರುವ ಯುವತಿ.

ಈಕೆ ನಿನ್ನೆ ರಾತ್ರಿ ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ