Monday, January 20, 2025
ಸುದ್ದಿ

ಅಂಬಿಕಾ ಸಮೂಹ ವಿದ್ಯಾ ಸಂಸ್ಥೆಯಲ್ಲಿ ಶಾರದಾ ಪೂಜೆ, ಅಕ್ಷರಾಭ್ಯಾಸ ಕಾರ್ಯಕ್ರಮ-ಕಹಳೆ ನ್ಯೂಸ್

ವಿದ್ಯಾಧಿದೇವತೆ ಶಾರದಾ ಮಾತೆಯ ಅನುಗ್ರಹಕ್ಕಾಗಿ ವರ್ಷಂಪ್ರತಿ ಜರಗುವಂತೆ ವಿಧ್ಯುಕ್ತವಾಗಿ ಅಂಬಿಕಾ ವಸತಿಯುತ ಪದವಿ ಪೂರ್ವ ಕಾಲೇಜು ಬಪ್ಪಳಿಗೆಯಲ್ಲಿ ಹಾಗೂ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ಕಾಲೇಜಿನಲ್ಲಿ ಗಣಪತಿ ಹವನ ಹಾಗೂ ಶಾರದಾ ಪೂಜೆ ನೆರವೇರಿತು.

ವೇದಮೂರ್ತಿ ಜಗದೀಶ್ ಭಟ್ ಅವರು ಪೂಜಾ ಕಾರ್ಯಕ್ರಮವನ್ನು ವಿಧ್ಯುಕ್ತವಾಗಿ ನೆರವೇರಿಸಿದರು ಹಾಗೂ ಪುಟಾಣಿಗಳಿಗೆ ಅಕ್ಷರಾಭ್ಯಾಸ ಪ್ರಾರಂಭ ಕಾರ್ಯಕ್ರಮವೂ ಶಾಸ್ತ್ರೋಕ್ತವಾಗಿ ನಡೆಸಲಾಯಿತು. ಸಂಸ್ಥೆಯ ಸ್ಥಾಪಕಾಧ್ಯಕ್ಷರೂ ಹಿರಿಯರೂ ಆದ ನಟ್ಟೋಜ ಶಿವಾನಂದ ರಾಯರು, ಸಂಚಾಲಕರಾದ ಸುಬ್ರಹ್ಮಣ್ಯ ನಟ್ಟೋಜ, ಖಜಾಂಜಿ ರಾಜಶ್ರೀ ನಟ್ಟೋಜ, ನಿರ್ದೇಶಕರಾದ ಸುರೇಶ್ ಶೆಟ್ಟಿ, ಶ್ರೀಕೃಷ್ಣ ನಟ್ಟೋಜ ಹಾಗೂ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು