Monday, January 20, 2025
ಹೆಚ್ಚಿನ ಸುದ್ದಿ

ದಸರಾ ಮೆರವಣಿಗೆಗೆ ಚಾಲನೆ ನೀಡಿದ ಸಿಎಂ-ಕಹಳೆ ನ್ಯೂಸ್

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ದಸರಾ ಮೆರವಣಿಗೆಗೆ ಚಾಲನೆ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮೈಸೂರು ಅರಮನೆ ಆವರಣದಲ್ಲಿರುವ ನಂದಿಧ್ವಜಕ್ಕೆ ಮಧ್ಯಾಹ್ನ 2:59ರಿಂದ 3:20ರ ಶುಭ ಮಕರ ಲಗ್ನದಲ್ಲಿ ಪೂಜೆ ಸಲ್ಲಿಸುವ ಮೂಲಕ ದಸರಾ ಮೆರವಣಿಗೆಗೆ ಚಾಲನೆ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ವೇಳೆ ಮಾತನಾಡಿದ ಸಿಎಂ ಯಡಿಯೂರಪ್ಪ, ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ದಸರಾ ಆಚರಣೆ ಮಾಡಲಾಗುತ್ತಿದೆ ಎಂದರು.