Recent Posts

Monday, April 14, 2025
ಸುದ್ದಿ

BREAKING NEWS : ನಟಿ ಖುಷ್ಬೂ ಅರೆಸ್ಟ್-ಕಹಳೆ ನ್ಯೂಸ್

ಚೆನ್ನೈ: ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದ ಖ್ಯಾತ ನಟಿ ಖುಷ್ಬೂ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯರ ಪರ ಪ್ರತಿಭಟನೆಗೆ ತೆರಳುತ್ತಿದ್ದ ವೇಳೆ ಖುಷ್ಬೂ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ವಿಸಿಕೆ ನಾಯಕ ತಿರುಮಾಳವನ್ ಬಂಧನಕ್ಕೆ ಆಗ್ರಹಿಸಿ ಚಿದಂಬರಂನಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದ ವೇಳೆ ಪೊಲೀಸರು ನಟಿ ಖುಷ್ಬೂ ಅವರನ್ನು ಚೆನ್ನೈನ ಇಸಿಆರ್ ರಸ್ತೆಯಲ್ಲಿ ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮುಂಜಾಗೃತಾ ಕ್ರಮವಾಗಿ ನಟಿ ಖುಷ್ಬೂ ಸೇರಿದಂತೆ ಹಲವು ಮಹಿಳೆಯರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು‌ ಬಂದಿದೆ.

 

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ