Monday, January 20, 2025
ಸುದ್ದಿ

ಮಂಗಳೂರು:ಕ್ರಿಕೆಟ್ ಬೆಟ್ಟಿಂಗ್: 16 ಮಂದಿ ಅರೆಸ್ಟ್-ಕಹಳೆ ನ್ಯೂಸ್

ಮಂಗಳೂರು ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ 16 ಮಂದಿಯನ್ನು ದಸ್ತಗಿರಿ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಂಧಿತರಿಂದ 28 ಮೊಬೈಲ್, 8 ಲಕ್ಷ ರೂಪಾಯಿ ಮೌಲ್ಯದ ಕಾರ್, 2.67 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರಿನ ವಿವಿಧೆಡೆ ಕಾರ್ಯಾಚರಣೆ ನಡೆಸಲಾಗಿದ್ದು, 4 ಪ್ರಕರಣ ದಾಖಲಿಸಲಾಗಿದೆ. ಐಪಿಎಲ್ ನಡೆಯುತ್ತಿರುವುದರಿಂದ ಕ್ರಿಕೆಟ್ ಬೆಟ್ಟಿಂಗ್ ದಂಧೆ ಜೋರಾಗಿದೆ. ಇದಕ್ಕೆ ಕಡಿವಾಣ ಹಾಕಲು ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.