Monday, January 20, 2025
ಹೆಚ್ಚಿನ ಸುದ್ದಿ

ಕೊರೊನಾ ಸೋಂಕಿನಿಂದ ಈವರೆಗೆ ಗುಣಮುಖರಾದವರೆಷ್ಟು.? ಇಲ್ಲಿದೆ ಡಿಟೇಲ್ಸ್-ಕಹಳೆ ನ್ಯೂಸ್

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 48,648 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 80,88,851ಕ್ಕೆ ಏರಿಕೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಳೆದ 24 ಗಂಟೆಯಲ್ಲಿ 563 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,21,090ಕ್ಕೆ ಏರಿಕೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ದೇಶದಲ್ಲಿ 5,94,386 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಯಲ್ಲಿ 57,386 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ದೇಶದಲ್ಲಿ 73,73,375 ಸೋಂಕಿತರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ನಿನ್ನೆ 11,64,648 ಜನರಲ್ಲಿ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 10,77,28,088 ಜನರನ್ನು ಕೋವಿಡ್ ಸ್ಯಾಂಪಲ್ ಟೆಸ್ಟ್ ಗೆ ಒಳಪಡಿಸಲಾಗಿದೆ.